ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಗುರುಮಠಕಲ್; 7 ಅಭ್ಯರ್ಥಿಗಳಿಂದ 12 ನಾಮಪತ್ರ

Lingaraj Badiger
Updated On : 16 Apr 2013, 10:59 am

ಗುರುಮಠಕಲ್: ಮೇ.5ರಂದು ನಡೆಯಲ್ಲಿರುವ ಚುನಾವಣೆಗೆ ಗುರುಮಠಕಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸೋಮವಾರ 7 ಅಭ್ಯರ್ಥಿಗಳಿಂದ 12 ನಾಮಪತ್ರಗಳು ಸಲ್ಲಿಕೆಯಾದವು. ಕೆಜೆಪಿ ಅಭ್ಯರ್ಥಿಯಾಗಿ ವೆಂಕಟರಡ್ಡಿ ಮುದ್ನಾಳ, ಜೆಡಿಎಸ್ ಅಭ್ಯರ್ಥಿಯಾಗಿ ನಾಗನಗೌಡ ಕಂದಕೂರ, ಬಿಜೆಪಿ ಅಭ್ಯರ್ಥಿಯಾಗಿ ಗಿರೀಶ ಮಟ್ಟಣ್ಣವರ್, ಕಾಂಗ್ರೆಸ್‌ನಿಂದ ಹಾಲಿ ಶಾಸಕ ಬಾಬೂರಾವ ಚಿಂಚನಸೂರ, ಜೆಡಿಎಸ್‌ನಿಂದ ಶರಣಗೌಡ ಕಂದಕೂರ, ಪಕ್ಷೇತರ ಅಭ್ಯರ್ಥಿಗಳಾಗಿ ಶರಣಪ್ಪ ಗೌಡಗೇರಾ, ಶಾಲಿನಿ ಲೂಯಿಸ್ ಅವರು ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಅಪಾರ ಬೆಂಬಲಿಗರೊಂದಿಗೆ ಪಟ್ಟಣದಲ್ಲಿ ಮೆರವಣಿಗೆ ಮೂಲಕ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement