ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ: ಸವಿತಾ
ಚಿಂಚೋಳಿ: ರಾಜ್ಯದಲ್ಲಿ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದ್ದು ಪಕ್ಷ ಹೆಚ್ಚಿನ ಸ್ಥಾನಗಳಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ ಸಲಹಾ ಸಮಿತಿ ಸದಸ್ಯೆ ಸವಿತಾ ಸಜ್ಜನಶೆಟ್ಟಿ ವಿಶ್ವಾಸ ವ್ಯಕ್ತಪಡಿಸಿದರು. ಡಾ. ಉಮೇಶ ಜಾಧವ ಪ್ರಚಾರದಲ್ಲಿ ಮಾತನಾಡಿದರು.