ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ರಕ್ತದಾನ ಜೀವದಾನಕ್ಕೆ ಸಮ: ಡಾ.ಭಗವಂತ

Lingaraj Badiger
Updated On : 7 Dec 2013, 11:13 am

ಯಾದಗಿರಿ: ನಗರದ ಅಂಬೇಡ್ಕರ್ ಭವನದಲ್ಲಿ ಡಾ. ಅಂಬೇಡ್ಕರ್ 57ನೇ ಪರಿನಿರ್ವಾಣ ದಿನದ ಅಂಗವಾಗಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಭಗವಂತ ಅನವಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಕ್ತದಾನ ಸರ್ವ ಶ್ರೇಷ್ಠದಾನ, ರಕ್ತದಾನ ಜೀವದಾನಕ್ಕೆ ಸಮ ಎಂದರು. ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ರಾಮನಗೌಡ ಮಾತನಾಡಿದರು. 57 ಜನರು ರಕ್ತದಾನ ಮಾಡಿದರು. ಆರಥಿ ಎಮ್. ದನಶ್ರೀ ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಇದ್ದರು.
ಮಣ್ಣೂರ ಶಾಲೆಯಲ್ಲಿ...
ಯಾದಗಿರಿ: ನಗರದ ಮಣ್ಣೂರ ಶಾಲೆಯಲ್ಲಿ ಡಾ. ಅಂಬೇಡ್ಕರ್ 57ನೇ ಪರಿನಿರ್ವಾಣ ದಿನ ಆಚರಿಸಲಾಯಿತು. ಮಕ್ಕಳು ಪಥ ಸಂಚಲನ ಮಾಡಿದರು. ಅಂಬೇಡ್ಕರ್ ವೃತ್ತ ಅಂಬೇಡ್ಕರ್ ವೃತ್ತಕ್ಕೆ ಮಾಲಾರ್ಪಣೆ ಮಾಡಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement