ರೇಲ್ವೆ ಸಚಿವರ ಪ್ರವಾಸ
ಗುಲ್ಬರ್ಗ: ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ರಾಯಚೂರು ಜಿಲ್ಲೆಯ ಮಟಮಾರಿಯಿಂದ ರೈಲಿನ ಮೂಲಕ ಡಿ.14 ರಂದು ಸಂಜೆ 4 ಗಂಟೆಗೆ ಗುಲ್ಬರ್ಗ ನಗರಕ್ಕೆ ಆಗಮಿಸುವರು. ಸಂಜೆ 6ಕ್ಕೆ ಹೈ.ಕ.ಶಿ. ಸಂಸ್ಥೆಯ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ ಸಮಾರಂಭದಲ್ಲಿ ಭಾಗವಹಿಸಿ ವಾಸ್ತವ್ಯ ಮಾಡುವರು.