ಗುಲ್ಬರ್ಗಾ

ಗ್ರಾಹಕರ ಪರಿಹಾರ ವೇದಿಕೆ ಉದ್ಘಾಟನೆ

ಯಾದಗಿರಿ: ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳ ಇಲಾಖೆ ಅಡಿಯಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯ ಉದ್ಫಾಟನಾ ಸಮಾರಂಭ ಫೆ.15ರಂದು ಜಿಪಂ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
  ಬೆಳಗ್ಗೆ 10.15 ಗಂಟೆಗೆ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಕೆ.ರಾಮಣ್ಣ ಉದ್ಪಾಟಿಸುವರು. ಶಾಸಕ ಡಾ.ಎ.ಬಿ. ಮಾಲಕರೆಡ್ಡಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ರಾಜುಗೌಡ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಡಿ.ಎನ್. ದೇವರಾಜ, ಲೋಕಸಭಾ ಸದಸ್ಯ ಎಸ್.ಫಕೀರಪ್ಪ, ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ ಸೇಡಂ, ಜಿಲ್ಲಾ ನ್ಯಾಯಾಧೀಶ ಬಿ.ಎಂ.ಅಂಗಡಿ, ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ, ವಕೀಲರ ಸಂಘದ ಅಧ್ಯಕ್ಷ ಮಹೇಂದ್ರಕುಮಾರ, ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ ಹಾಗೂ ಇನ್ನಿತರ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ

ಸರ್ಕಾರದಿಂದ ಉತ್ತರ ಕೇಳುವುದು ಅರಾಜಕತೆಯಲ್ಲ: ಜೈಲಿಗೂ ಹೋಗಲು ಸಿದ್ಧ; CJP ತಿರಂಗಾ ಮೆರವಣಿಗೆಗೂ ಮುನ್ನ ಅಭಿಜೀತ್ ದೀಪ್ಕೆ!

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು