ಗುಲ್ಬರ್ಗಾ

ಚೌಡಯ್ಯ ನಿಗಮ ಸ್ಥಾಪನೆಗೆ ಆಗ್ರಹ




ಜೇವರ್ಗಿ: ಕೋಲಿ ಸಮಾಜದ ಸರ್ವಾಂಗೀಣ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ನಿಜಶರಣ ಅಂಬಿಗರ ಚೌಡಯ್ಯನವರ ಅಭಿವೃದ್ಧಿ ನಿಗಮ ಸ್ಥಾಪಿಸಿ, ನಿಗಮಕ್ಕೆ 500 ಕೋಟಿ ಅನುದಾನವನ್ನು ಪ್ರಸಕ್ತ ವರ್ಷದ ಬಜೆಟ್‌ನಲ್ಲಿ ಮೀಸಲಿಡಬೇಕೆಂದು ಕೋಲಿ ಸಮಾಜದ ಜಿಲ್ಲಾ ಘಟಕದ ಅದ್ಯಕ್ಷ ಪಿ.ಎನ್. ಮಾಲಿಪಾಟೀಲ್ ಆಗ್ರಹಿಸಿದ್ದಾರೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು, ರಾಜ್ಯ ಸರ್ಕಾರದಿಂದ ಆಚರಿಸುತ್ತಿರುವ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಗೆ ಪ್ರತಿ ತಾಲೂಕಿಗೆ 25 ಸಾವಿರ ಅನುದಾನ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ತಾಲೂಕು ಕೋಲಿ ಸಮಾಜದ ಅಧ್ಯಕ್ಷ ವಸಂತ ನರಿಬೋಳ, ಶಿವಲಿಂಗಪ್ಪ ಕಿನ್ನೂರ್,  ಶಿವಶರಣಪ್ಪ ಕೋಬಾಳ, ಸಿದ್ದಣ್ಣ ರಾಜವಾಳ, ಯಲ್ಲಪ್ಪ ಮಾಸ್ತರ, ಮಲ್ಲಿಕಾರ್ಜುನ ಸಾಹು ಆಲೂರ್, ಅಮೃತ ಮಾಲಿಪಾಟೀಲ್, ಲಕ್ಷ್ಮಣ ಯಂಕಚಿ, ಅಂಬರೀಶ ಕಾಚಾಪುರ, ಪರಶುರಾಮ ಹಂಚಿನಾಳ, ಶಿವಕುಮಾರ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಸ್ಪರ್ಧೆಗೆ ಯಾರೇ ಬರಲಿ, ಹೆದರುವ ಪ್ರಶ್ನೆಯೇ ಇಲ್ಲ, ಕಾನೂನು ಪಾಲನೆ ಕಡ್ಡಾಯ: ಎಲಾನ್ ಮಸ್ಕ್ 'ಏಕಸ್ವಾಮ್ಯ' ಆರೋಪಕ್ಕೆ Reliance ತಿರುಗೇಟು..!'

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಶತ್ರುತ್ವ ತೀವ್ರ ಕಳವಳಕಾರಿ: ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಅಸಮಾಧಾನ..!

ಡಿಕೆಶಿ ಸಿಎಂ ವಿಚಾರ ಪ್ರಶ್ನಿಸಲು ನೀವು ಯಾರು? ಕಾಂಗ್ರೆಸ್ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಬದಲು ನಿಮ್ಮ ಕೆಲಸ ನೋಡಿಕೊಳ್ಳಿ: HDKಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

729 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

ಕಬ್ಬು ಬೆಳೆಗಾರರೇ ತಾಳ್ಮೆಯಿಂದಿರಿ, ಸಮಸ್ಯೆ ಬಗೆಹರಿಸುವೆ: ಸಿಎಂ ಡಿಕೆ ಶಿವಕುಮಾರ್ ಭರವಸೆ