ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಹಾಸ್ಟೆಲ್ ಮೇಲ್ವಿಚಾರಕರ ಆಯ್ಕೆಗೆ ಕೌನ್ಸೆಲಿಂಗ್

Rashmi Kasaragodu
Updated On : 31 Jan 2013, 11:21 am


ಗುಲ್ಬರ್ಗ: ಕರ್ನಾಟಕ ಲೋಕಸೇವಾ ಆಯೋಗವು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳ, ನಿಲಯ ಮೇಲ್ವಿಚಾರಕರಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಇಲಾಖೆಯಿಂದ ದಾಖಲಾತಿಗಳನ್ನು ಪರಿಶೀಲಿಸಿ, ಕೌನ್ಸೆಲಿಂಗ್ ಮೂಲಕ ಸ್ಥಳಗಳನ್ನು ಆಯ್ಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆಯುಕ್ತರ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ನಂ.16-ಡಿ, ಡಿ. ದೇವರಾಜ ಅರಸು ಭವನದ ಆಡಿಟೋರಿಯಂ, ಮಿಲ್ಲರ್ಸ್ ಟ್ಯಾಂಕ್ ಬಂಡ್ ಏರಿಯಾ, ವಸಂತನಗರ, ಬೆಂಗಳೂರು- 52 ಇಲ್ಲಿ ಕೌನ್ಸೆಲಿಂಗ್ ನಡೆಯುವುದು. ವಿವರಕ್ಕೆ ಇಲಾಖೆಯ ವೆಬ್‌ಸೈಟ್ ಸಂದರ್ಶಿಸಲು ಸೂಚಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement