ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಎಸ್ಪಿ ವರ್ಗಾವಣೆ ಖಂಡಿಸಿ ಪ್ರತಿಭಟನೆ

Mainashree
Updated On : 7 Jul 2013, 11:42 am

ಗುಲ್ಬರ್ಗ: ಗುಲ್ಬರ್ಗ ಎಸ್ಪಿ ಸತೀಶಕುಮಾರ್ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ರಕ್ಷಣಾ (ಪ್ರವೀಣಶೆಟ್ಟಿ) ವೇದಿಕೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಸತೀಶಕುಮಾರ್ ಅವರನ್ನು ದಿಢೀರನೆ ವರ್ಗಾವಣೆ ಮಾಡಿದ್ದು, ಕೂಡಲೇ ವರ್ಗಾವಣೆ ಆದೇಶ ರದ್ದುಪಡಿಸಿ ಇಲ್ಲಿಯೇ ಅವರನ್ನು ಮುಂದುವರಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮನೋಹರ್ ಬೀರನೂರ್, ಸಂತೋಷ ಚಿದ್ರಿ, ಗೋಪಾಲ್, ಸಂಪತ, ಅಂಬರೀಷ, ಶಂಭುಲಿಂಗ, ಸತೀಶ, ಅಭಿಷೇಕ ಸೇರಿದಂತೆ ಹಲವಾರು ಕಾರ್ಯಕರ್ತರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement