ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಮಲ್ಲಾಬಾದಿ ಬಿಜೆಪಿ ಜಿಲ್ಲಾಧ್ಯಕ್ಷ

Lingaraj Badiger
Updated On : 27 Jul 2013, 11:26 am

ಯಾದಗಿರಿ: ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ವೀರಣ್ಣಗೌಡ ಮಲ್ಲಾಬಾದಿ ಅವರನ್ನು ಮರು ನೇಮಕ ಮಾಡಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ಆದೇಶ ಹೊರಡಿಸಿದ್ದಾರೆ. ಮಲ್ಲಾಬಾದಿ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಪಕ್ಷವನ್ನು ಬೇರು ಮಟ್ಟದಿಂದ ಗಟ್ಟಿಗೊಳ್ಳಲು ಒತ್ತು ನೀಡಿ ಎಲ್ಲರ ಸಹಕಾರದೊಂದಿಗೆ ಪಕ್ಷದ ಬಲವರ್ಧನೆಗಾಗಿ ಕ್ರಿಯಾಶೀಲರಾಗಿ ಕೆಲಸ ಮಾಡಬೇಕೆಂದು ಆದೇಶ ಪತ್ರದಲ್ಲಿ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement