ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಬಿಜೆಪಿ ಜಿಲ್ಲಾ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ನೇಮಕ

Lingaraj Badiger
Updated On : 1 Aug 2013, 11:05 am

ಗುಲ್ಬರ್ಗ: ಜಿಲ್ಲಾ ಗ್ರಾಮಾಂತರ ಬಿಜೆಪಿ ನೂತನ ಪ್ರಧಾನ ಕಾರ್ಯದರ್ಶಿಗಳಾಗಿ ಶರಣಪ್ಪ ತಳವಾರ, ಅಶೋಕ ಬಗಲಿ ಮತ್ತು ಶಶಿಕಲಾ ಟೆಂಗಳಿ ನೇಮಕಗೊಂಡಿದ್ದಾರೆ. ಶರಣಪ್ಪ ತಳವಾರ ಅವರು ಪ್ರಧಾನ ಕಾರ್ಯದರ್ಶಿಯಾಗಿ ಪುನರಾಯ್ಕೆಯಾಗಿದ್ದು, ಅಶೋಕ ಬಗಲಿ ಮತ್ತು ಶಶಿಕಲಾ ವಿಶ್ವನಾಥ ಟೆಂಗಳಿ ಅವರು ಬರುವ ಮೂರು ವರ್ಷದ ಅವಧಿಗೆ ಬಿಜೆಪಿ ರಾಜ್ಯಾಧ್ಯಕ್ಷರ ಅನುಮತಿ ಮೇರೆಗೆ ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ರಾಜಕುಮಾರ್ ಪಾಟೀಲ್ ತೇಲ್ಕೂರ್ ತಿಳಿಸಿದ್ದಾರೆ. ನೂತನ ಪದಾಧಿಕಾರಿಗಳು ಕೂಡಲೇ ಜವಾಬ್ದಾರಿ ವಹಿಸಿಕೊಂಡು ಪಕ್ಷದ ಸಂಘಟನೆಯನ್ನು ತೊಡಗಲು ಸೂಚಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement