ಯುವತಿ ಮೇಲೆ ಅತ್ಯಾಚಾರ
ಗುಲ್ಬರ್ಗ: ವ್ಯಕ್ತಿಯೊಬ್ಬ ಯುವತಿಯನ್ನು ಅತ್ಯಾಚಾರ ವೆಸಗಿದ ಘಟನೆ ಚಿತ್ತಾಪುರ ತಾಲೂಕಿನ ಕೊಂಚುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರುದ್ರಪ್ಪ ತತ್ಯಾಂದೆ ಗಡ್ಡಿಮನಿ ಎಂಬಾತ ಮನೆಯ ಅಂಗಳದಲ್ಲಿ ಮಲಗಿದ ಯುವತಿಗೆ ಬಾಯಿ ಒತ್ತಿ ಹಿಡಿದು ಅಪಹರಿಸಿಕೊಂಡು ದೇವಾಲಯಮೊಂದರ ಬಳಿ ಹೋಗಿ ಅತ್ಯಾಚಾರ ನಡೆಸಿದ್ದಾನೆ. ಈ ಕುರಿತು ಯುವತಿಯ ತಂದೆ ವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.