ಈಜು ತರಬೇತಿ ಶಿಬಿರ
ಗುಲ್ಬರ್ಗ: ಗುಲ್ಬರ್ಗದ ಯುವಜನಸೇವಾ ಮತ್ತು ಕ್ರೀಡಾ ಇಲಾಖೆ ಮತ್ತು ಆಕ್ವಾ ಅಸೋಸಿಯೇಷನ್ ಇವರ ಸಂಯುಕ್ತಾಶ್ರಯದಲ್ಲಿ ಏ.1ರಿಂದ ಬೇಸಿಗೆ ಈಜು ತರಬೇತಿ ಶಿಬಿರವನ್ನು ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದ ಈಜು ಕೊಳದಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ. 9986130356, 9964213553 ಅಥವಾ ದೂ. 08472-256916ನ್ನು ಸಂಪರ್ಕಿಸಲು ಕೋರಲಾಗಿದೆ.