ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಅಪಘಾತ: ಸಾವು

Rashmi Kasaragodu
Updated On : 21 May 2013, 12:05 pm

ಗುಲ್ಬರ್ಗ: ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಬಾಲಕಿಯೊಬ್ಬಳು ಮೃತಪಟ್ಟಿದ್ದು, 24 ಜನರು ಗಾಯಗೊಂಡ ಘಟನೆ ಭೀಮಳ್ಳಿ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ. ಆಫ್ರೀನ್ ತಂದೆ ಶಕೀಲ್ ಪಟೇಲ್ (12) ಎಂಬ ಬಾಲಕಿ ಮೃತಪಟ್ಟಿದ್ದು, 24 ಜನ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿತ್ತಾಪುರ ತಾಲೂಕಿನ ಮುಗಟಾ ಗ್ರಾಮದಿಂದ ಮುಂಬೈಗೆ ಲಾರಿಯಲ್ಲಿ ಹೋಗುತ್ತಿದ್ದಾಗ ಭೀಮಳ್ಳಿ ಕ್ರಾಸ್ ಹತ್ತಿರ ಬಸ್- ಲಾರಿ ನಡುವೆ ಡಿಕ್ಕಿ ಸಂಭವಿಸಿ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement