ಪಿಸಿಬಿಯಲ್ಲಿ ಶೇ.97
ಯಾದಗಿರಿ: ಗುಲ್ಬರ್ಗ ನಗರದ ಶ್ರೀಗುರು ವಿದ್ಯಾಪೀಠದಲ್ಲಿ ವ್ಯಾಸಂಗ ಮಾಡುತ್ತಿರುವ ತಾಲೂಕಿನ ದುಪ್ಪಲ್ಲಿ ಗ್ರಾಮದ ಶರಣಪ್ರಕಾಶ ಎಂಬ ವಿದ್ಯಾರ್ಥಿ ಪಿಸಿಬಿಯಲ್ಲಿ ಶೇ. 97ಅಂಕ ಗಳಿಸಿದ್ದಾರೆ. ಅವರಿಗೆ ಯಾದಗಿರಿ ಜಿಪಂ ಉಪಾಧ್ಯಕ್ಷ ಶ್ರೇಣಿಕಕುಮಾರ ದೋಕಾ, ಸದಸ್ಯರಾದ ಹನಮೇಗೌಡ ಮರಕಲ್ ಶುಭ ಕೋರಿ ವಿದ್ಯಾಭ್ಯಾಸದಲ್ಲಿ ಇನ್ನೂ ಹೆಚ್ಚಿನ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಜಿಲ್ಲೆಗೆ ಕೀರ್ತಿ ತರುವಂತೆ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.