'ಅನಂತ' ಇಂದು
ಗುಲ್ಬರ್ಗ: ಬಿಜೆಪಿ ಲೋಕಸಭಾ ಅಭ್ಯರ್ಥಿ ರೇವುನಾಯಕ ಬೆಳಮಗಿ ಪರ ಪ್ರಚಾರಕ್ಕಾಗಿ ಆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತಕುಮಾರ ಏ.9ರಂದು ಗುಲ್ಬರ್ಗ ನಗರ ಹಾಗೂ ಜೇವರ್ಗಿ ಪಟ್ಟಣಕ್ಕೆ ಭೇಟಿ ನೀಡಲಿದ್ದಾರೆ. ಜೇವರ್ಗಿ ಸರ್ಕಾರಿ ಪ.ಪೂ. ಕಾಲೇಜಿನ ಮೈದಾನದಲ್ಲಿ ಸಂಜೆ 6 ಗಂಟೆಗೆ, ಗುಲ್ಬರ್ಗ ನಗರದ ಎನ್.ವಿ ಕಾಲೇಜಿನ ಸತ್ಯ ಪ್ರಮೋದ ತೀರ್ಥ ಸಭಾ ಮಂಟಪದಲ್ಲಿ ಸಂಜೆ 7 ಗಂಟೆಗೆ ಆಗಮಿಸಿ ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.