ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ವಾಹನ ಚಾಲನೆ ತರಬೇತಿಗೆ ಅರ್ಜಿ

Rashmi Kasaragodu
Updated On : 25 Apr 2014, 10:45 am

ಗುಲ್ಬರ್ಗ:ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಪರಿಶಿಷ್ಟ ಪಂಗಡಗಳ ನಿರುದ್ಯೋಗಿ ಯುವಕ-ಯುವತಿಯರಿಂದ ಲಘು ವಾಹನ, ಭಾರಿ ವಾಹನ ಚಾಲನಾ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
    ಹುಮನಾಬಾದ್ ಎನ್ಇಕೆಆರ್ಟಿಸಿ ತರಬೇತಿ ಕೇಂದ್ರದಲ್ಲಿ ತರಬೇತಿ ನೀಡಲಾಗುವುದು. ಮೇ 9ರವರೆಗೆ ಅರ್ಜಿಸಲ್ಲಿಸಲು ಅವಕಾಶವಿದ್ದು, ನಿಗದಿತ ಅರ್ಜಿ ನಮೂನೆಗಳನ್ನು ಗುಲ್ಬರ್ಗ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕಚೇರಿಯಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಗುಲ್ಬರ್ಗ ಕರ್ನಾಟಕ  ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕಚೇರಿ ಮತ್ತು ದೂ. ಸಂ.  08472-221331ಗೆ ಸಂಪರ್ಕಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement