ಲೋಹ ಸಂಗ್ರಹಣೆ
ಗುಲ್ಬರ್ಗ: ಸರ್ದಾರ ವಲ್ಲಭಬಾಯಿ ಪಟೇಲರ ವಿಶ್ವದ ಅತಿ ಎತ್ತರದ ಪ್ರತಿಮೆಗಾಗಿ ಲೋಹ ಸಂಗ್ರಹಣಾ ಅಭಿಯಾನವನ್ನು ಗುಲ್ಬರ್ಗ ಜಿಲ್ಲೆಯಲ್ಲಿ ಜ. 16ರಂದು ಮಧ್ಯಾಹ್ನ 3 ಗಂಟೆಗೆ ಜೇವರ್ಗಿಯಅರಳಗುಂಡಗಿಯಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಗುವುದು ಎಂದು ಸರ್ದಾರ್ ವಲ್ಲಭಬಾಯಿ ಪಟೇಲರ ರಾಷ್ಟ್ರೀಯ ಏಕತಾ ಪ್ರತಿಮೆ ಲೋಹ ಸಂಗ್ರಹಣಾ ಸಮಿತಿ ಹೇಳಿದೆ. ಸಂಸದ ಪ್ರಹ್ಲಾದ ಜೋಷಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಬನಶಂಕರಿ ಜಾತ್ರೆ
ಗುಲ್ಬರ್ಗ: ಆಳಂದ ತಾಲೂಕಿನ ಸುಂಟನೂರ ಗ್ರಾಮದಲ್ಲಿ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವ 21 ವರೆಗೆ ನಡೆಯಲಿದೆ. ಜ.16 ರಂದು ಸಾಯಂಕಾಲ ದೇವಿಯ ಪಲ್ಲಕಿ ಉತ್ಸವ ನಡೆಯಲಿದೆ. ಜ. 21ರಂದು ಅನ್ನದಾಸೋಹ ಆಯೋಜಿಸಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.