ಗುಲ್ಬರ್ಗಾ

ಆರೋಗ್ಯ ತಪಾಸಣೆ

ಜೇವರ್ಗಿ: ಸ್ಥಳೀಯ ಬಿಇಒ ಕಚೇರಿ ಹಾಗೂ ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿ ಜು.25ರಂದು ಬೆ.10ಕ್ಕೆ ಪಟ್ಟಣದ ಸರ್ಕಾರಿ ಕನ್ಯಾ ಪ್ರೌಢಶಾಲೆಯಲ್ಲಿ ವಿಕಲಚೇತನ ಮಕ್ಕಳ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. ತಾಲೂಕಿನ ವಿವಿಧ ಶಾಲೆಗಳ ವಿಕಲಚೇತನ ಮಕ್ಕಳ ಆರೋಗ್ಯವನ್ನು ತಜ್ಞ ವ್ಯೆದ್ಯರು ತಪಾಸಿಸುವರು. ವಿಕಲಚೇತನ ಮಕ್ಕಳಿಗೆ ಸಾಧನ ಸಲಕರಣೆಗಳು ವಿತರಣೆ ಮಾಡಲಾಗುವುದು. ಕಾರಣ ತಾಲೂಕಿನ ವಿವಿಧ ಶಾಲೆಗಳ ಶಿಕ್ಷಕರು ತಮ್ಮ ಶಾಲೆಯಲ್ಲಿರುವ ವಿಕಲಚೇತನ ಮಕ್ಕಳನ್ನು ತಪಾಸಣಾ ಶಿಬಿರಕ್ಕೆ ಕರೆತಂದು ಕಾರ್ಯಕ್ರಮವನ್ನು  ಯಶ್ವಸಿಗೊಳಿಸಬೇಕೆಂದು ಬಿಇಒ ಮಜರ್ ಹುಸೇನ್ ಕೋರಿದ್ದಾರೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಅವನನ್ನು ಹಾಳು ಮಾಡಿದ್ದೇ ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್'!: ವೈಭವ್ ಸೂರ್ಯವಂಶಿ ಕುರಿತು ಗಂಭೀರ್‌ ವಿರುದ್ಧ ವಿಶ್ವಕಪ್‌ ವಿಜೇತ ಆಟಗಾರ ಕಿಡಿ

ಬಿಹಾರದ ಯುವಕನ ಜೊತೆ ಪ್ರೀತಿ, ಮದುವೆಗೆ ಸಿದ್ಧತೆ; ತಾಯಿ ಸಲಹೆ ಬೆನ್ನಲ್ಲೇ ನಿರ್ಧಾರ ಬದಲಿಸಿದ ಬೆಂಗಳೂರು ಟೆಕ್ಕಿ.. ಆಗಿದ್ದೇನು?

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ