ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಅಕ್ರಮ ಮರಳು: 3 ಟ್ರ್ಯಾಕ್ಟರ್ ವಶ

Rashmi Kasaragodu
Updated On : 26 Jun 2014, 12:00 pm

ಯಾದಗಿರಿ: ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ 3 ಟ್ಯಾಕ್ಟರ್‌ಗಳನ್ನು ತಹಸಿಲ್ದಾರ ಶಿವಶರಣಪ್ಪ ಕಟ್ಟೋಳಿ ನೇತೃತ್ವದಲ್ಲಿ ದಾಳಿ ನಡೆಸಿ ಪೊಲೀಸ್ ವಶಕ್ಕೆ ಒಪ್ಪಿಸಿದರು.
ತಾಲೂಕಿನ ಚಾಮನಳ್ಳಿಯಿಂದ ಅಕ್ರಮವಾಗಿ ಮರಳು ಯಾದಗಿರಿ ನಗರಕ್ಕೆ ಸಾಗಿಸುತ್ತಿದ್ದಾಗ ನಗರದ ಎಸ್.ಪಿ ಕಚೇರಿಯ ಬಳಿ ಖಚಿತ ಮಾಹಿತಿ ಮೇರೆಗೆ ತಹಸೀಲ್ದಾರರು ದಾಳಿ ನಡೆಸಿದ್ದಾರೆ. ಈ ದಾಳಿ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಸುರೇಂದರ್ ಬಬಲಾದ ವಿ.ಎ. ಗಿರೀಶ ರಾಯಕೋಟಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement