ಪಿಡಿಒ ಅಮಾನತು
ಯಾದಗಿರಿ: ನೀರಿನ ಸಮಸ್ಯೆ ನಿವಾರಿಸುವಲ್ಲಿ ವಿಫಲರಾದ ಇಬ್ಬರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತ್ತು ಮಾಡಿ, ಜಿಪಂ. ಸಿಇಒ ಆದೇಶ ಹೊರಡಿಸಿದ್ದಾರೆ. ಸಗರ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಬಸವರಾಜ ಕೋಟೆ, ಕಿಲ್ಲನಕೇರಾ ಗ್ರಾಪಂ. ಪಿಡಿಒ ಚೇತನ ಹೊಸಮನಿ ಅಮಾನತುಗೊಂಡ ಅಧಿಕಾರಿಗಳಾಗಿದ್ದಾರೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.