ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಒಂಟೆ ಮೇಲೆ ವಿಜಯೋತ್ಸವ

Lingaraj Badiger
Updated On : 19 May 2014, 11:11 am

ಸುರಪುರ: ದೇಶದಲ್ಲಿ ಬಿಜೆಪಿ ಗೆಲವು ಸಂತಸ ತಂದಿದೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಮಲೇಶಿ ನಾಗರಾಳ ಹೇಳಿದ್ದಾರೆ.  
ಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಅವರು ಮಾತನಾಡಿದರು. ದೇಶದಲ್ಲಿ ಕಾಂಗ್ರೆಸ್ ದುರಾಡಳಿತದಿಂದ ಜನರು ಬೇಸತ್ತಿದ್ದರು. ಮೋದಿ ಅಲೆಗೆ ಕಾಂಗ್ರೆಸ್ ಧೂಳೀಪಟವಾಗಿದೆ ಎಂದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬಿಜೆಪಿ ಕಾರ್ಯಕರ್ತರು ಒಂಟೆಯ ಮೇಲೆ ವಿಜಯೋತ್ಸವ ಆಚರಿಸಿದರು. ಪಕ್ಷದ ಮುಖಂಡರಾದ ವೇಣುಗೋಪಾಲ ಜೇವರ್ಗಿ, ಚಂದ್ರಕಾಂತ ಸಕ್ರಿ, ಶರಣಬಸವ ಪೂಜಾರಿ ಇನ್ನಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement