ಮಂಥರ್ಗೌಡ ಸಮ್ಮುಖ ಕಾಂಗ್ರೆಸ್ಗೆ
ಅರಕಲಗೂಡು: ತಾಲೂಕಿನ ರಾಮನಾಥಪುರ ಹೋಬಳಿ ಹನ್ಯಾಳು ಗ್ರಾಮದಲ್ಲಿ ಕೇರಳಾಪುರ ಶ್ರೀರಾಮ ಭಗೀರಥ ಯುವಕ ಸಂಘದ ಅಧ್ಯಕ್ಷ ಮೈಲಾರಿ, ಕಾರ್ಯದರ್ಶಿ ಕೆ.ವೈ.ಕೃಷ್ಣ, ಖಜಾಂಚಿ ಕೆ. ಮಹದೇವ ಹಾಗೂ ಸುಮಾರು 20ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರಿದರು.
ಈ ಸಂದರ್ಭದಲ್ಲಿ ಶಾಸಕ ಎ. ಮಂಜು ಅವರ ಪುತ್ರ ಹಾಗೂ ಕಾಂಗ್ರೆಸ್ ಮುಖಂಡ ಮಂಥರ್ಗೌಡ, ತಾಲೂಕು ಪಿ.ಎಲ್.ಡಿ. ಬ್ಯಾಂಕ್ ಮಾಜಿ ಉಪಾಧ್ಯಕ್ಷ ಶಿರದನಹಳ್ಳಿ ಎಸ್.ಎಂ. ಮಲ್ಲೇಶ್, ಕೇರಳಾಪುರ ಗ್ರಾಪಂ ಅಧ್ಯಕ್ಷ ಕೆ.ಎಸ್. ಕರೀಗೌಡ, ಸದಸ್ಯ ಕೆ.ಪಿ. ರವಿ, ರಾಮನಾಥಪುರ ಹೋಬಳಿ ಅಧ್ಯಕ್ಷ ಜಿ.ಸಿ. ಮಂಜೇಗೌಡ, ಕಾರ್ಯದರ್ಶಿ ಕೆ.ಟಿ. ನಾಗರಾಜು, ತಾ. ಉಪ್ಪಾರ ಸಂಘದ ಕಾರ್ಯದರ್ಶಿ ಲಕ್ಷ್ಮಣ, ಮಂಜು ಮುಂತಾದವರು ಉಪಸ್ಥಿತರಿದ್ದರು.