ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಎವಿಕೆ ಕಾಲೇಜು ವಿದ್ಯಾರ್ಥಿನಿಯರಿಗೆ ಚಿನ್ನದ ಪದಕ

Mainashree
Updated On : 20 Apr 2013, 9:52 am

ಹಾಸನ: ನಗರದ ಎವಿಕೆ ಕಾಲೇಜಿನ ವಿದ್ಯಾರ್ಥಿನಿ ಎ.ಎಂ. ರೂಪಶ್ರೀ ಅವರು ಮೈಸೂರು ವಿಶ್ವವಿದ್ಯಾನಿಲಯ ನಡೆಸಿದ 2011-12ನೇ ಸಾಲಿನ ಬಿ.ಕಾಂ ಪರೀಕ್ಷೆಯಲ್ಲಿ ಪ್ರಥಮ ರ್ಯಾಂಕ್ ಮತ್ತು ಎರಡು ಚಿನ್ನದ ಪದಕಗಳನ್ನು ಪಡೆದಿದ್ದಾರೆ.
ಅಲ್ಲದೇ ಬಿ.ಎಸ್ಸಿ ವಿಭಾಗದ ಎನ್.ಎಂ. ಪೂಣಿಮಾ ಅವರು ಮೈಸೂರು ವಿಶ್ವವಿದ್ಯಾನಿಲಯ ನಡೆಸಿದ 2011-12 ನೇ ಸಾಲಿನ ನೈಸರ್ಗಿಕ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಚಿನ್ನದ ಪದಕವನ್ನು ಪಡೆದಿದ್ದಾರೆ. ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು ಹಾಗೂ ಅಧ್ಯಾಪಕರು  ಅಭಿನಂದನೆ ಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement