ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಹೇಮಾವತಿ ಡ್ಯಾಂ 7693 ಕ್ಯುಸೆಕ್ ಒಳ ಹರಿವು

Mainashree
Updated On : 11 Aug 2013, 11:44 am

ಹಾಸನ: ಹೇಮಾವತಿ ಜಲಾಶಯಕ್ಕೆ ಭಾನುವಾರ 7693 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, 6050 ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಇಂದಿನ ಮಟ್ಟ 2921.75 ಅಡಿ, ಗರಿಷ್ಠ ಮಟ್ಟ- 2922 ಅಡಿ. ಜಲಾಶಯದಲ್ಲಿ 36.861 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯ ಒಟ್ಟು ಸಂಗ್ರಹ ಸಾಮರ್ಥ್ಯ 37.107 ಟಿಎಂಸಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement