ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಪಡುವಲಹಿಪ್ಪೆ ಕಾಲೇಜು: ಇತಿಹಾಸ, ಸಮಾಜ ವಿಭಾಗ ಆರಂಭ

Rashmi Kasaragodu
Updated On : 17 Aug 2013, 12:40 pm

ಹಾಸನ: ಹೊಳೆನರಸೀಪುರ ತಾಲೂಕಿನ ಪಡುವಲಹಿಪ್ಪೆಯ ಎಚ್.ಡಿ.ದೇವೇಗೌಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  2013-14 ನೇ ಸಾಲಿನಿಂದ ಇತಿಹಾಸ ಮತ್ತು ಸಮಾಜಕಾರ್ಯ ಸ್ನಾತಕೋತ್ತರ ಅಧ್ಯಯನ ವಿಭಾಗಗಳು ಪ್ರಾರಂಭವಾಗಿವೆ.
  ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಅನುಮತಿ ಮತ್ತು  ಮೈಸೂರು ವಿಶ್ವವಿದ್ಯಾನಿಲಯದ ಅನುಮೋದನೆ ದೊರಕಿದೆ.
  ಮೇಲ್ಕಂಡ ವಿಷಯಗಳಿಗೆ ಸಂಬಂಧಿಸಿದಂತೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಪಡೆಯಲು ಮತ್ತು ಸಲ್ಲಿಸಲು ಆ.19 ಕೊನೆ ದಿನವಾಗಿದೆ ಎಂದು ತಿಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement