ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಬಾ.ರಾ.ಸುಬ್ಬರಾಯ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ

Parashurama
Updated On : 23 Jan 2013, 9:30 am

ಹೊಳೆನರಸೀಪುರ: ಕರ್ನಾಟಕ ಜಾನಪದ ಪರಿಷತ್ ಹೊಳೆನರಸೀಪುರ ತಾಲೂಕು ಘಟಕ ಅಧ್ಯಕ್ಷರನ್ನಾಗಿ ಪುರಸಭೆ ಸದಸ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಬಾ.ರಾ.ಸುಬ್ಬರಾಯ ಅವರನ್ನು ಆಯ್ಕೆ ಮಾಡಿರುವುದಾಗಿ ಪರಿಷತ್ತಿನ ಜಿಲ್ಲಾಧ್ಯಕ್ಷ  ಹಂಪನಹಳ್ಳಿ ತಿಮ್ಮೇಗೌಡ ತಿಳಿಸಿದ್ದಾರೆ.
 ನೂತನ ಕಾರ್ಯದರ್ಶಿಯಾಗಿ ಎಚ್.ಎನ್.ಕೃಷ್ಣ, ಸಹ ಕಾರ್ಯದರ್ಶಿಯಾಗಿ ಎಲ್.ಚಂದ್ರಶೇಖರ್, ಸಂಘಟನಾ ಕಾರ್ಯದರ್ಶಿಯಾಗಿ ಎಂ.ಎನ್.ಚೇತನ್, ಖಜಾಂಚಿಯಾಗಿ ಎಚ್.ಪಿ.ಮಂಜುನಾಥಗುಪ್ತ, ನಿರ್ದೇಶಕರಾಗಿ ಕಾವ್ಯಶ್ರೀ ಕೃಷ್ಣ, ಗೀತಾಯೋಗೇಶ್, ಎಚ್.ಆರ್.ವೀರಬಸಪ್ಪ, ನಾಗಲಾಪುರ ಕುಮಾರ್, ಆರ್.ಎನ್.ನಾಗಣ್ಣ  ಆಯ್ಕೆಯಾಗಿದ್ದಾರೆ.
 ಗೌರವ ಸಲಹೆಗಾರರಾಗಿ ಹಡವನಹಳ್ಳಿ ನಿಂಗೇಗೌಡ, ಗುಂಜೇವು ಅಣ್ಣಾಜಪ್ಪ, ಎ.ಜೆ.ದಿಲೀಪ್‌ಕುಮಾರ್ ಜೈನ್ ಹಾಗೂ ಆರ್.ವಾಸುದೇವಮೂರ್ತಿ, ವಿಶೇಷ ಆಹ್ವಾನಿತರಾಗಿ ತಾ ಕಸಾಪ ಅಧ್ಯಕ್ಷ ಎಚ್.ಎಸ್.ಪುಟ್ಟಸೋಮಪ್ಪ, ತಾ ವಚನ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ  ಎಂ.ಸಿ.ಕುಮಾರಸ್ವಾಮಿ, ತಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಪ್ರೇಮಾ ಮಂಜುನಾಥ್, ತಾ. ರಂಗ ಸಂಗೀತ ಪರಿಷತ್ತಿನ ಅಧ್ಯಕ್ಷ ಕೆ.ಆರ್.ವಿಜಯಕುಮಾರ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎನ್.ಎಸ್.ರಾಧಾಕೃಷ್ಣ, ತಾ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಚ್.ಟಿ.ಲಕ್ಷ್ಮಣ ಅವರನ್ನು  ಆಯ್ಕೆ ಮಾಡಲಾಗಿದೆ.        

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments