ಗೌಡರಿಂದ ಬಿಎಸ್ಎನ್ಎಲ್ ಪ್ರಗತಿ ಪರಿಶೀಲನೆ
ಹಾಸನ: ನಗರದ ಬಿಎಸ್ಎನ್ಎಲ್ ಕಚೇರಿಯಲ್ಲಿ ದೂರಸಂಪರ್ಕ ಯೋಜನೆಗಳ ಪ್ರಗತಿಯನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಶುಕ್ರವಾರ ಪರಿಶೀಲಿಸಿದರು. ಬಿಎಸ್ಎನ್ಎಲ್ ಪ್ರಧಾನ ವ್ಯವಸ್ಥಾಪಕ ಎಸ್. ರಾಧಾಕೃಷ್ಣನ್, ಉಪ ಪ್ರಧಾನ ವ್ಯವಸ್ಥಾಪಕ ಕೆ.ಗಣೇಶ್ ಇತರೆ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.
ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು, ಇದೇ ಪ್ರಥಮ ಬಾರಿಗೆ ಇಲ್ಲಿ ಸಭೆ ನಡೆಸಿದ್ದು, ಹಾಸನ ಜಿಲ್ಲೆಯಲ್ಲಿ ಇಲಾಖೆಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.