ಗ್ರಾಪಂ ಅವ್ಯವಹಾರ: ಸೂಕ್ತ ಕ್ರಮಕ್ಕೆ ಆಗ್ರಹ
ಹಾಸನ: ಬೇಲೂರು ತಾಲೂಕು ಬಿಕ್ಕೋಡು ಹೋಬಳಿಯ ಕೆಸಗೋಡು ಗ್ರಾಮ ಪಂಚಾಯ್ತಿಯಲ್ಲಿನ ಅವ್ಯವಹಾರದ ಬಗ್ಗೆ ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ತಾಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.