ಜಾವಗಲ್ನಲ್ಲಿ...
ಜಾವಗಲ್: ಮತದಾನ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಕಡ್ಡಾಯವಾಗಿ ಪಾಲ್ಗೊಂಡು ತಮ್ಮ ಹಕ್ಕನ್ನು ಚಲಾಯಿಸುವಂತೆ ತಾಪಂ ಸದಸ್ಯೆ ಲಕ್ಷ್ಮೀರವಿಶಂಕರ್ ತಿಳಿಸಿದರು. ಇಲ್ಲಿನ ನಾಡಕಚೇರಿಯಲ್ಲಿ ಶುಕ್ರವಾರ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ರಾಜಸ್ವ ನಿರೀಕ್ಷಕ ರಮೇಶ್ ಮತದಾನದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಗ್ರಾಪಂ ಅಧ್ಯಕ್ಷೆ ಕವಿತ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯ ಬಸವರಾಜು,ಮಾಜಿ ಛೇರ್ಮನ್ ರಾಜೇಗೌಡ, ಜೆವಿಬೆಟ್ಟಪ್ಪ ಶೆಟ್ಟಿ ಕೆ.ಪಿ ಚಂದ್ರಪ್ಪ, ಮಂಜುನಾಥಶೆಟ್ಟಿ, ಕೃಷ್ಣಶೆಟ್ಟಿ, ಗ್ರಾಮಲೆಕ್ಕಿಗ ವೆಂಕಟೇಶ ಪ್ರಸನ್ನ, ಮೂರ್ತಿ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.