ಹೊಳೆನರಸೀಪುರ ಗೃಹರಕ್ಷಕ ದಳದ ಪ್ರದೀಪ್‌ಕುಮಾರ್‌ಗೆ ಸಿಎಂ ಚಿನ್ನದ ಪದಕ
ಹೊಳೆನರಸೀಪುರ: ಪಟ್ಟಣದ ಗೃಹರಕ್ಷಕ ದಳದ ಸೀನಿ ಯರ್ ಪ್ಲ ಟೂನ್ ಕ ಮಾಂಡರ್ ಎಚ್.ಆರ್. ಪ್ರದೀಪ್ ಕುಮಾರ್ ಅವರ ಸೇವೆಯನ್ನು ಗುರುತಿಸಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಚಿನ್ನದಕ ಪದಕ ನೀಡಲಾಗುತ್ತಿದೆ.
ಅಪರಾಧ ಪತ್ತೆಹಚ್ಚಲು ಪೊಲೀಸ್ ಇಲಾಖೆಯೊಂದಿಗೆ ಸಹಕಾರ ಹಾಗೂ 11 ಮಂದಿಯ ಜೀವ ಉಳಿಸಿದ ಶ್ಲಾಘನೀಯ ಸೇವೆ ಮತ್ತು ದೀರ್ಘಕಾಲ ಕರ್ತವ್ಯ ಹಾಗೂ ಉತ್ತಮ ತರಬೇತಿ ಒಳಗೊಂಡಂತೆ ಅವರಿಗೆ ಮುಖ್ಯಮಂತ್ರಿಗಳ ಚಿನ್ನದ ಪದಕ ನೀಡಲಾಗುತ್ತಿದೆ.
ಅವರು ಬೆಂಗಳೂರಿನಲ್ಲಿ ಶನಿವಾರ ನಡೆಯುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಚಿನ್ನದ ಪದಕ ಪಡೆಯಲಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.