ಹಾಸನ

ಅರಕಲಗೂಡು: ಶೇ.87 ಮತದಾನ

ಕನ್ನಡಪ್ರಭವಾರ್ತೆ.ಅರಕಲಗೂಡು.ಮಾ.7
ಇಲ್ಲಿನ ಪಟ್ಟಣ ಪಂಚಾಯಿತಿಗೆ ನಡೆದ ಚುನಾವಣೆಯಲ್ಲಿ ಶೇ.87.01 ಮತದಾನ ನಡೆದಿದೆ. ಪಟ್ಟಣದ 15 ಸ್ಥಾನಗಳಿಗೆ ನಡೆದ ಚುನಾವಣೆ ಶಾಂತಯುತವಾಗಿ ನಡೆಯಿತು. ಆರಂಭದಲ್ಲಿ ನಿಧಾನಗತಿಯಲ್ಲಿ ನಡೆದ ಮತದಾನ ನಂತರ ತ್ವರಿತಗೊಂಡಿತು. ಮತಕೇಂದ್ರಗಳ ಬಳಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಒಟ್ಟು 10,704 ಮತದಾರರ ಪೈಕಿ 9311 ಮತದಾರರು ಮತ ಚಲಾಯಿಸಿದರು.



Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP ಪ್ರತಿಭಟನೆಯಲ್ಲಿ ಭಾಗಿ: ನಟ Imran Khanಗೆ ಮುಂಬೈ ಪೊಲೀಸರಿಂದ 'Leave India' ನೋಟಿಸ್, ಅ.28ರೊಳಗೆ ಭಾರತ ತೊರೆಯುವಂತೆ ಗಡುವು..!

ಜಿಯೋ - ಸ್ಟಾರ್‌ಲಿಂಕ್‌, ಸ್ಟಾರ್ ವಾರ್ ಹಿಂದಿನ ಆರ್ಥಿಕತೆ! (ಹಣಕ್ಲಾಸು)

ಹಿಂದೂ ಧರ್ಮದಿಂದ ಇಸ್ಲಾಂಗೆ ಮತಾಂತರಗೊಂಡರೆ ಮೀಸಲಾತಿ ಸೌಲಭ್ಯ ಸಿಗಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!