ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಜಿಲ್ಲಾ ಕಸಾಪ ಸಮ್ಮೇಳನಕ್ಕೆ ಶೇಖರ್ ಅಧ್ಯಕ್ಷ

Rashmi Kasaragodu
Updated On : 13 Mar 2013, 11:13 am

ಕ.ಪ್ರ.ವಾರ್ತೆ ೤ ಮೈಸೂರು ೤ ಮಾ. 13
ಮಾ.30 ಮತ್ತು 31 ರಂದು ನಡೆಯುವ ಹಾಸನ ಜಿಲ್ಲೆಯ 12ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಮೈಸೂರು ವಿವಿ ಪ್ರಾಧ್ಯಾಪಕ ಹಾಗೂ ಕವಿ ಡಾ.ಎಂ.ಎಸ್. ಶೇಖರ್ ಆಯ್ಕೆಯಾಗಿದ್ದಾರೆ.
ಶೇಖರ್ ಅವರು ಪ್ರಸ್ತುತ ಮಂಡ್ಯ ತೂಬಿನಕೆರೆ ಸರ್.ಎಂ.ವಿ. ಸ್ನಾತಕೋತ್ತರ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ಹಾಸನದ ಕಸಾಪ ಭವನದಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶೇಖರ್ ಅವರನ್ನು ಆಯ್ಕೆ ಮಾಡಲಾಯಿತು. ಶೇಖರ್ ಅವರು ಸಾಹಿತ್ಯ ಸೇವೆಯನ್ನು ಗುರುತಿಸಿ ಸಭೆಯು ಸರ್ವಾನುಮತದಿಂದ ಆಯ್ಕೆ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement