ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರ
ಹಾಸನ: ಕಂದಲಿಯ ಕಾರ್ಪೋರೇಷನ್ ಬ್ಯಾಂಕ್ ಶಾಖೆಯು ತನ್ನ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಮಾರ್ಚ್ 17 ರಂದು ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಮಂಜುನಾಥೇಶ್ವರ ಆಯುರ್ವೇದ ಕಾಲೇಜಿನ ಸಹಯೋಗದೊಂದಿಗೆ ಹಂಪನಕುಪ್ಪೆಯ ಪ್ರೌಢಶಾಲಾ ಆವರಣದಲ್ಲಿ ಏರ್ಪಡಿಸಲಾಗಿದೆ.