ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಸರ್ಕಾರಿ ನೌಕರರು ಬದ್ಧತೆಯಿಂದ ಕೆಲಸ ನಿರ್ವಹಿಸಬೇಕು

Parashurama
Updated On : 19 Mar 2013, 9:59 am

ಕನ್ನಡಪ್ರಭವಾರ್ತೆ೤ ಹಾಸನ೤ ಮಾ.19
ಪ್ರತಿಯೊಬ್ಬ ಸರ್ಕಾರಿ ನೌಕರರು ಕರ್ತವ್ಯ ಪ್ರಜ್ಞೆಯಿಂದ ಹಾಗೂ ಪಾರದರ್ಶಕತೆಯಿಂದ ಸ್ವಚ್ಛ ಆಡಳಿತ ನಡೆಸಲು  ಪ್ರಯತ್ನಿಸಬೇಕು ಎಂದು ಬಿಇಓ ಡಿ.ಟಿ.  ಪುಟ್ಟರಾಜು ತಿಳಿಸಿದರು.
ನಗರದ ಬಿಇಓ ಕಚೇರಿಯಲ್ಲಿ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಅಧಿಕಾರಿಗಳು ಸಾರ್ವಜನಿಕರ ಸೇವೆಯನ್ನು ಪ್ರಾಮಾಣಿಕವಾಗಿ ಬದ್ಧತೆಯಿಂದ ನಿರ್ವಹಿಸಬೇಕು ಎಂದರು.
ಬಿ.ಆರ್.ಸಿ. ಕೃಷ್ಣೇಗೌಡ ಸನ್ಮಾನ ಸ್ವೀಕರಿಸಿ ಮಾತನಾಡಿ ಪ್ರಶಸ್ತಿಗಳು ಜವಾಬ್ದಾರಿ ಹೆಚ್ಚಿಸುತ್ತವೆ ಹಾಗಾಗಿ ನಮ್ಮ ಜವಾಬ್ದಾರಿ ಇನ್ನು ಹೆಚ್ಚಾಗಿದೆ ಎಂದರು. ಸರ್ವ ಶಿಕ್ಷಣ ಅಭಿಯಾನ ಜಿಲ್ಲಾ ಉಪಸಂಯೋಜನಾಧಿಕಾರಿ ಎಂ.ಎಸ್. ಫಣೀಶ್ ಮಾತನಾಡಿ ಪ್ರಶಸ್ತಿಗಳ ಮೌಲ್ಯ ಉಳಿಯಬೇಕಾದರೆ ಉತ್ತಮ ಸಾಧನೆಗೈದರನ್ನು  ಗುರುತಿಸಿ ನೀಡಬೇಕು. ಹಾಗಾದಾಗ ಮೌಲ್ಯ ಹೆಚ್ಚುತ್ತದೆ  ಇಲಾಖೆಯು ಉತ್ತಮ ಅಧಿಕಾರಿಗಳನ್ನು ಆಯ್ಕೆ ಮಾಡಿ ಸನ್ಮಾನಿಸಿರುವುದು ಪ್ರಶಂಸನೀಯ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments