ನಗರಕ್ಕೆ ಶಿವರಾಮನ್
ಹಾಸನ: ನಗರದ ನಾದಾಮೃತ ಸಂಗೀತ ಕಲಾ ಪರಿಚಾರಕ ವೃಂದದ 6ನೇ ವಾರ್ಷಿಕೋತ್ಸವದ ಮೊದಲ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಂತಾರಾಷ್ಟ್ರೀಯ ಖ್ಯಾತಿಯ ಮೃದಂಗ ಮಾಂತ್ರಿಕ ಪದ್ಮವಿಭೂಷಣಉಮಯಾಳಪುರಂ ಶಿವರಾಮನ್ ಮಾ. 23 ರಂದು ಹಾಸನಕ್ಕೆ ಆಗಮಿಸಲಿದ್ದಾರೆ. ರಾಮಕೃಷ್ಣ ವಿದ್ಯಾಲಯ ಆವರಣದಲ್ಲಿ ಪಟ್ಟಾಭಿರಾಮ ಪಂಡಿತ್ ಗಾಯನ ಕಚೇರಿಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.