ವಿದ್ಯಾ ಹರೀಶ್ ಆಯ್ಕೆ
ಹಾಸನ: ಸಕಲೇಶಪುರದ ಪ್ರಗತಿಪರ ಕೃಷಿಕರು, ಕಲಾವಿದೆ ವಿದ್ಯಾ ಹರೀಶ್ ಅವರನ್ನು ದೆಹಲಿಯಲ್ಲಿ ಏ. 6 ಹಾಗೂ ರಂದು ನಡೆಯಲಿರುವ 30ನೇ ರಾಷ್ಟ್ರೀಯ ಕನ್ನಡ ಸಮ್ಮೇಳನದಲ್ಲಿ ಸನ್ಮಾನಿಸಲು ಆಯ್ಕೆ ಮಾಡಲಾಗಿದೆ ಎಂದು ದೆಹಲಿ ಕನ್ನಡಿಗ ಮಾಸಿಕ ಪತ್ರಿಕೆಯ ಸಂಪಾದಕ ಎಂ.ಬಿ.ಸಾಮಗ ತಿಳಿಸಿದ್ದಾರೆ.
ವಿದ್ಯಾ ಹರೀಶ್ ಕೃಷಿ, ಕಲಾರಂಗಕ್ಕೆ ಸಲ್ಲಿಸಿರುವ ಸೇವೆ ಪರಿಗಣಿಸಿ ಉನ್ನತ ಸಮಿತಿಯು ವಿದ್ಯಾ ಅವರನ್ನು ಸನ್ಮಾನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಸಾಮಗ ತಿಳಿಸಿದ್ದು, ದೆಹಲಿ ಕನ್ನಡಿಗ ಪತ್ರಿಕೆ ಏರ್ಪಡಿಸಿರುವ ಈ ಸಮ್ಮೇಳನವನ್ನು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಉದ್ಘಾಟಿಸುವರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.