ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ವೀರಭದ್ರೇಶ್ವರಸ್ವಾಮಿ ಕೆಂಡೋತ್ಸವ

Parashurama
Updated On : 21 Mar 2013, 11:12 am

ಕನ್ನಡಪ್ರಭವಾರ್ತೆ೤ಜಾವಗಲ್‌೤ ಮಾ. 21
ಸಮೀಪದ ಗುಡೇನಹಳ್ಳಿಯಲ್ಲಿ ವೀರಭದ್ರೇಶ್ವರ ಬಸವೇಶ್ವರ ಸ್ವಾಮಿ, ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
  ಚೌಡೇಶ್ವರಿ ದೇವಾಲಯ ಮುಂಭಾಗದಲ್ಲಿ ಹಾಕಲಾಗಿದ್ದ ಕೆಂಡೋತ್ಸವದಲ್ಲಿ ಮೊದಲು ವೀರಭದ್ರೇಶ್ವರ ದೇವರನ್ನು ಹೊತ್ತು ಕಳಸ ಪ್ರವೇಶ ಮಾಡಿ ಹೊಂಡ ಹಾಯ್ದ ನಂತರ ಹರಕೆ ಹೊತ್ತ ಭಕ್ತರು ಕೆಂಡೋತ್ಸವದಲ್ಲಿ ಪಾಲ್ಗೊಂಡಿದ್ದರು.
  ಗ್ರಾಮಸ್ಥರು ಎತ್ತಿನ ಗಾಡಿಗಳನ್ನು ಶೃಂಗರಿಸಿ ಕೊಂಡು ಬಿಸಿಲಿನಲ್ಲಿ ಬಳಲಿದವರಿಗೆ ಪಾನಕಗಳನ್ನು ತಂದು ಭಕ್ತರಿಗೆ ಹಂಚಿದರು. ಶ್ರದ್ಧಾ ಭಕ್ತಿಯಿಂದ ಜಾತ್ರಾ ಮಹೋತ್ಸವವನ್ನು ಇಡೀ ಗಾಮಸ್ಥರು ಸಂಭ್ರಮದಿಂದ ಆಚರಿಸಿದರು. ವಿವಿಧ ರಾಜಕೀಯ ಪಕ್ಷದ ಮುಖಂಡರು ಜಾತ್ರೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments