'ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ'
ಚನ್ನರಾಯಪಟ್ಟಣ: ಸಮಾಜದಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ ಅತ್ಯಾಚಾರ ರಹಿತ ಭಾರತ ನಿರ್ಮಾಣ ಮಾಡಬೇಕೆಂದು ಹಾಸನದ ಡಯಟ್ ಉಪನ್ಯಾಸಕಿ ಐಷಾಸುಲ್ತಾನ ತಿಳಿಸಿದರು.
ಅವರು ಪಟ್ಟಣದ ಇರ್ಫಾನ್ ಶಾವಲ್ಲಿ ಶಾದಿ ಮಹಲ್ನಲ್ಲಿ ಇತ್ತೀಚೆಗೆ ಮುಸ್ಲಿಂ ಮಹಿಳಾ ಸಂಘಟನೆಗಳು ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ವೈದ್ಯೆ ಡಾ. ಶೋಭಾರಾಣಿ, ಡಾ. ಭಾರತಿ ರವೀಂದ್ರನಾಥ್, ತಬನವತ್ ಇದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.