ಹಾಸನ

ತಮಗೇ ಟಿಕೆಟ್: ಬಿಎಸ್‌ವೈ ನೀಡಿದ್ದ ಭರವಸೆ ಏನಾಯ್ತು?

ಕನ್ನಡಪ್ರಭ ವಾರ್ತೆ೤ ಬೇಲೂರು೤ ಮಾ.29
ವಾರದ ಹಿಂದೆ ಬಿ.ಎಸ್. ಯಡಿಯೂರಪ್ಪನವರು ಕೆಜೆಪಿ ಪ್ರಬಲ ಆಕಾಂಕ್ಷಿಯಾದ ಕೊರಟಿಕೆರೆ ಪ್ರಕಾಶ್ ಹಾಗೂ ನನ್ನೊಂದಿಗೆ ಮಾತುಕತೆ ನಡೆಸಿ ತಮಗೆ ಟಿಕೆಟ್ ನೀಡುವುದಾಗಿ ಭರವಸೆ ನೀಡಿದ್ದರು ಎಂದು ತಾಲೂಕು ಕೆಜೆಪಿ ಮುಖಂಡ ಬಿ. ಶಿವರುದ್ರಪ್ಪ ಹೇಳಿದ್ದಾರೆ.
ಅದರಂತೆ ತಾವು ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ ಒಂದು ಸುತ್ತಿನ ಪ್ರಚಾರ ನಡೆಸಿದ್ದೆ. ಆದರೆ ಈಗ ದಿಢೀರನೆ ಮಾಜಿ ಶಾಸಕ ವಿಶ್ವನಾಥ್ ಹೆಸರು ಕೇಳಿ ಬರುತ್ತಿದೆ. ಆರಂಭದಲ್ಲಿ ತಮಗೆ ಟಿಕೆಟ್ ಎಂದು ಹೇಳಿ ಈಗ ಏಕಾಏಕಿ ಹೊರಗಿನವರಿಗೆ ಟಿಕೆಟ್ ಕೊಡಲು ಮುಂದಾಗಿದ್ದು, ಈ ದಿಸೆಯಲ್ಲಿ ತಮಗೆ  ಅನ್ಯಾಯವಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊರಟಿಕೆರೆ ಪ್ರಕಾಶ ಹಾಗೂ ತಮಗೆ ಸೇರಿ ಯಾರಿಗೆ ಬೇಕಾದರೂ ಟಿಕೆಟ್ ನೀಡಿದರೂ ಕೆಲಸ ಮಾಡುವ ನಿರ್ಧಾರಕ್ಕೆ ಬಂದಿದ್ದೇವೆ. ಈ ದಿಸೆಯಲ್ಲಿ ಯಡುಯೂರಪ್ಪನವರು ಸ್ಥಳೀಯರಿಗೇ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಮೈಸೂರು ದಸರಾ ವೇದಿಕೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಎಡವಟ್ಟು; ಸಿಎಂ ಡಿಕೆಶಿ ಪತ್ನಿ ಹೆಸರು ಹೇಳುವಾಗ ಗೊಂದಲ! Video

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ