ಯಗಚಿ ನೀರಿಗಾಗಿ ಇಂದು ಪ್ರತಿಭಟನೆ
ಹಾರನಹಳ್ಳಿ: ರಾಜ್ಯ ರೈತ ಸಂಘದ ಜಿಲ್ಲಾ ಸಂಚಾಲಕ ಕನಕಂಚೇನಹಳ್ಳಿ ಪ್ರಸನ್ನಕುಮಾರ್ ನೇತೃತ್ವದಲ್ಲಿ ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಹಾರನಹಳ್ಳಿ ಕೆರೆಗೆ ಯಗಚಿ ನೀರು ಹರಿಸುವ ಹೋರಾಟಕ್ಕೆ ಹಾರನಹಳ್ಳಿ ಗ್ರಾಮ ಪಂಚಾಯ್ತಿಯ ಆವರಣದಲ್ಲಿ ಬುಧವಾರ ಬೆಳಗ್ಗೆ 9 ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.