11ರಂದು ತಾಪಂ ಸಾಮಾನ್ಯ ಸಭೆ
ಸಕಲೇಶಪುರ: ತಾಲೂಕು ಪಂಚಾಯ್ತಿ ಅಧ್ಯಕ್ಷೆ ಮಂಜುಳ ಅಧ್ಯಕ್ಷತೆಯಲ್ಲಿ ನ. 11 ರಂದು ಬೆಳಿಗ್ಗೆ 11ಕ್ಕೆ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಸಾಮಾನ್ಯ ಸಭೆ ನಡೆಯಲಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.