ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ನಿವೇಶನಕ್ಕಾಗಿ ಚಾಕುವಿನಿಂದ ಇರಿತ

Rashmi Kasaragodu
Updated On : 9 Nov 2013, 12:02 pm

ಹಿರೀಸಾವೆ:  ಖಾಲಿ ನಿವೇಶನಕ್ಕಾಗಿ ಜಗಳವೇರ್ಪಟ್ಟು ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದ ಘಟನೆ ಸಮೀಪದ ಹುಳ್ಳಾವಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದೆ. ಗ್ರಾಮದಲ್ಲಿ ಖಾಲಿ ನಿವೇಶನಕ್ಕಾಗಿ ಪುರುಷೋತ್ತಮ, ಶಿವರಾಮು ಎಂಬುವರು ಜಗಳವಾಡಿಕೊಂಡಿದ್ದು, ಪುರುಷೋತ್ತಮ ಎಂಬಾತನಿಗೆ ಚಾಕುವಿನಿಂದ ಹೊಟ್ಟೆಗೆ ಇರಿದಿದ್ದು, ಈತನನ್ನು ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಮಾರಣಾಂತಿಕ ಹಲ್ಲೆ ನಡೆಸಿದ ಶಿವರಾಮುನನ್ನು  ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಹಿರೀಸಾವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement