ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಅಕ್ರಮ ಮದ್ಯ ಮಾರಾಟ: ಬಂಧನ

Rashmi Kasaragodu
Updated On : 11 Nov 2013, 12:23 pm

ಹಾಸನ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಶನಿವಾರ ನಡೆದಿದೆ.
ಬೇಲೂರು ತಾ. ಮಾಳೇನಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾಗ ಪಿಎಸ್ಐ ಅಶ್ವಿನ್ಕುಮಾರ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿ ಮೋಹನ್ಕುಮಾರ್ ಎಂಬಾತನನ್ನು ಬಂಧಿಸಿ, ಆತನಿಂದ 450 ರು. ಬೆಲೆಯ ಮದ್ಯದ ಪ್ಯಾಕೇಟ್ಗಳನ್ನು ವಶಪಡಿಸಿಕೊಂಡಿದ್ದಾರೆ.
ಬೇಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement