ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ

Rashmi Kasaragodu
Updated On : 3 Oct 2013, 12:23 pm

ಹಾಸನ: ಜಿಲ್ಲೆಯಲ್ಲಿ ಸೇವೆಯಲ್ಲಿರುವ ಸರ್ಕಾರಿ ನೌಕರರ ಮಕ್ಕಳು 2012-13ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ   ಮತ್ತು ದ್ವಿತೀಯ ಪಿಯುಸಿ  ಪರೀಕ್ಷೆಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾದ ಪ್ರತಿಭಾವಂತ ಎಸ್ಸೆಸ್ಸೆಲ್ಸಿ -15, ದ್ವಿತೀಯ ಪಿಯುಸಿ-15 ಗರಿಷ್ಠ ಶೇಕಡಾವಾರು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಜಿಲ್ಲಾ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಪುರಸ್ಕರಿಸಲಾಗುವುದು.  ವಿವರಗಳಿಗೆ ಕೆ.ಎಂ.ಶ್ರೀನಿವಾಸ, ಪ್ರಧಾನ ಕಾರ್ಯದರ್ಶಿ ಮೊ 9448622871, ಎ.ಜೆ.ವೆಂಕಟೇಶ್ ಸಾಂಸ್ಕೃತಿಕ ಕಾರ್ಯದರ್ಶಿ 8453641956 ಮತ್ತು ಎಲ್ಲಾ ಇಲಾಖೆಯ ಆಯಾ ನಿರ್ದೇಶಕರನ್ನು ಸಂಪರ್ಕಿಸಿ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement