ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಗರುಡನಗಿರಿಯಲ್ಲಿ ಎನ್ಎಸ್ಎಸ್ ಶಿಬಿರ

Rashmi Kasaragodu
Updated On : 11 Oct 2013, 11:21 am

ಕಣಕಟ್ಟೆ (ಅರಸೀಕೆರೆ ತಾ.): ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಬೆಳೆಯಲು ಸಹಕಾರಿಯಾಗಿದೆ ಎಂದು ತಾಲೂಕು ಪಂಚಾಯ್ತಿ ಸದಸ್ಯ  ಚಂದ್ರಶೇಖರ್ ತಿಳಿಸಿದರು. ಅರಸೀಕೆರೆ ತಾಲೂಕು  ಗರುಡನಗಿರಿ ಗ್ರಾಮದಲ್ಲಿ ಕಣಕಟ್ಟೆಯ ವಿದ್ಯಾರಣ್ಯ ಪದವಿ ಪೂರ್ವ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.    

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement