ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಥ್ರೋಬಾಲ್: ಯುನೈಟೆಡ್ ಅಕಾಡೆಮಿ ಶಾಲೆ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Rashmi Kasaragodu
Updated On : 3 Sept 2013, 12:23 pm

ಬೇಲೂರು: ತಾಲೂಕು ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಮಟ್ಟದ ಕ್ರೀಡಾ ಕೂಟದಲ್ಲಿ ಬಾಲಕಿಯರ ಮತ್ತು ಬಾಲಕರ ವಿಭಾಗದಲ್ಲಿ ಯುನೈಟೆಡ್ ಅಕಾಡೆಮಿ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದ್ದು ವಿಶೇಷವಾಗಿ ಬಾಲಕಿಯರ ತಂಡ ಸತತವಾಗಿ ಮೂರನೆ ಬಾರಿಗೆ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ. ಶಾಲೆಯ ಸಂಸ್ಥಾಪಕ ವಿ.ಎಸ್.ಬೋಜೇಗೌಡ, ಮಹೇಶ್, ಮುಖ್ಯ ಶಿಕ್ಷಕರಾದ ದೀಪ, ಪ್ರೀತಿ ಮತ್ತು ದೈಹಿಕ ಶಿಕ್ಷಕ ಲೊಕೇಶ್ ಮಧು, ಸಹಶಿಕ್ಷಕ ರಂಗನಾಥ್, ಬಿಂದು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement