ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಆದಿಚುಂಚನಗಿರಿ ಮಠದಲ್ಲಿ ನಿವೃತ್ತ ಶಿಕ್ಷಕರಿಗೆ ಸನ್ಮಾನ

Mainashree
Updated On : 13 Sept 2013, 9:05 am

ಹಾಸನ: ನಗರದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಆದಿಚುಂಚನಗಿರಿ ಮಠದಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಿರ್ಮಲಾನಂದನಾಥ ಸ್ವಾಮೀಜಿ  ಸಾನಿಧ್ಯ ವಹಿಸಿ ಆಶೀವರ್ಚನ ನೀಡಿ, ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿದರು. ಹಾಸನ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಮಾತನಾಡಿದರು. ಜಿಲ್ಲಾ ಎಸ್ಪಿ ರವಿ. ಡಿ. ಚನ್ನಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜು ಪ್ರಾಂಶುಪಾಲ  ರಘು, ಮೈಸೂರು ವಿಶ್ವ ವಿದ್ಯಾಲಯದ ಟಿ.ಎನ್. ಪ್ರಭಾಕರ್, ಶ್ರೀರಂಗ ವಿದ್ಯಾ ಸಂಸ್ಥೆಯ ಎಚ್.ಎಸ್. ಅನಿಲ್‌ಕುಮಾರ್, ಜಿ.ಎಲ್. ಮುದ್ದೇಗೌಡ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement