ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಕ್ರೀಡಾ, ಸಾಂಸ್ಕೃತಿಕ ವೇದಿಕೆ ಉದ್ಘಾಟನೆ

Mainashree
Updated On : 15 Sept 2013, 11:02 am

ಹಾಸನ: ವಿದ್ಯಾರ್ಥಿಗಳು ತಮ್ಮಲ್ಲಿರುವ ಕೀಳರಿಮೆ  ಬಿಟ್ಟು ಗುರಿ ಸಾಧಿಸುವತ್ತ ಚಿಂತಿಸಬೇಕು ಎಂದು ನಗರಸಭೆ ಸದಸ್ಯೆ ನೇತ್ರಾವತಿ ಗಿರೀಶ್ ತಿಳಿಸಿದರು. ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಘಾಟಿಸಿ ಮಾತನಾಡಿದ ಅವರು, ದೇಹ ಮತ್ತು ಮನಸ್ಸುಗಳ ವಿಕಾಸ ಅತಿ ಮುಖ್ಯವಾದುದು.    ಆದ್ದರಿಂದ ವ್ಯಾಸಂಗದ ಅವಧಿಯಲ್ಲಿ ವಿದ್ಯಾರ್ಥಿಗಳು ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರ ಮೂಲಕ ವಿಕಾಸಗೊಳ್ಳಬೇಕೆಂದು ತಿಳಿಸಿದರು.
   ಅಧ್ಯಕ್ಷತೆ ಕಾಲೇಜಿನ ಪ್ರಾಂಶುಪಾಲ ಮೋಹನ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪ ಪ್ರಾಂಶುಪಾಲ ಪುಟ್ಟನಂಜ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement