ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

'ವೇದಿಕೆ ಮೂಲಕ ಪ್ರತಿಭೆಯ ಅನಾವರಣ'

Mainashree
Updated On : 16 Sept 2013, 9:35 am

ಅರಕಲಗೂಡು: ವಿದ್ಯಾರ್ಥಿಗಳು ಸ್ವಯಂ ಸ್ಫೂರ್ತಿಯಿಂದ ಶಾಲಾ ಕಾಲೇಜುಗಳಲ್ಲಿ ಸಿಗುವ ವೇದಿಕೆಯನ್ನು ಸೂಕ್ತವಾಗಿ ಬಳಸಿಕೊಂಡರೆ ತಮ್ಮಲ್ಲಿ ಹುದುಗಿರುವ ಪ್ರತಿಭೆಯನ್ನು ಅನಾವರಣಗೊಳಿಸಲು ಸಾಧ್ಯ  ಎಂದು ಮೈಸೂರಿನ ಫಾದರ್ ಸೆಬಾಸ್ಟಿಯನ್ ತಿಳಿಸಿದರು. ಪಟ್ಟಣದ ಕ್ರಿಸ್ತ ಜ್ಯೋತಿ ಶಾಲೆಯಲ್ಲಿ ಏರ್ಪಡಿಸಿದ್ದ ಮಕ್ಕಳ ಪ್ರತಿಭಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಭೆ ಮಕ್ಕಳಿಗೆ ದೈವದತ್ತವಾಗಿ ಬಂದ ಕೊಡುಗೆ. ಹಾಗಾಗಿ ಶಾಲಾ ಕಾಲೇಜು ದಿನಗಳಲ್ಲೇ ಸಿಗುವ ಅವಕಾಶದಲ್ಲೇ ಸೂಕ್ತ ವೇದಿಕೆ ಬಳಸಿಕೊಂಡು ಪ್ರತಿಭೆ ಪ್ರದರ್ಶಿಸಿದರೆ ವ್ಯಕ್ತಿತ್ವ ವಿಕಸನದ ಮೂಲಕ ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡಲು ಮಾರ್ಗ ಕಲ್ಪಿಸಿಕೊಟ್ಟಂತಾಗುತ್ತದೆ ಎಂದು ಕಿವಿಮಾತು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement