ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾಸನ

ಮಹಿಳೆಯರಿಗೆ ವಸ್ತ್ರ ವಿನ್ಯಾಸ ತರಬೇತಿ

Rashmi Kasaragodu
Updated On : 4 Apr 2014, 1:59 am

ಹಾಸನ: ಉಜಿರೆಯ ರುಡ್ಸೆಟ್ ಸಂಸ್ಥೆಯು ಇದೇ ತಿಂಗಳಿನಲ್ಲಿ ಮಹಿಳೆಯರಿಗೆ ವಸ್ತ್ರ ವಿನ್ಯಾಸ   (21 ದಿನಗಳು) ತರಬೇತಿಯನ್ನು ಹಮ್ಮಿಕೊಂಡಿದೆ.ಪ್ರಾಥಮಿಕ ಜ್ಞಾನವಿರುವ ಅಭ್ಯರ್ಥಿಗಳು ಕೂಡಲೇ ಹೆಸರು ನೋಂದಾಯಿಸಿಕೊಳ್ಳಬಹುದು. ಹಾಗೂ ಮುಂದಿನ ತಿಂಗಳುಗಳಲ್ಲಿ ಸಂಸ್ಥೆಯಲ್ಲಿ ಕಂಪ್ಯೂಟರ್ ಡಿಟಿಪಿ ತರಬೇತಿ(45 ದಿನಗಳು),  ಬ್ಯೂಟಿಪಾರ್ಲರ್, ಮ್ಯಾನೇಜ್ ಮೆಂಟ್ (30 ದಿನಗಳು) ಕಂಪ್ಯೂಟರ್ ಟ್ಯಾಲಿ ತರಬೇತಿ(30 ದಿನಗಳು) ಮೊಬೈಲ್ ರಿಪೇರಿ ತರಬೇತಿ 30 (ದಿನಗಳು), ಟಿವಿ, ಡಿವಿಡಿ ಮತ್ತು ಇತರ ಡಿಜಿಟಲ್ ಎಲೆಕ್ಟ್ರಾನಿಕ್ಸ್ ಉಪಕರಣ  ರೀಪೇರಿ(21ದಿಗಳು) ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ(21 ದಿನಗಳು), ಗೃಹೋಪಯೋಗಿ ವಿದ್ಯುತ್ ಉಪಕರಣ ತಯಾರಿಕೆ (30ದಿನಗಳು), ಮೋಟಾರ್ ರಿವೈಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ (30ದಿನಗಳು), ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ (10 ದಿನಗಳು) ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.  ಅರ್ಜಿಗಳನ್ನು ರುಡ್ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ-574240, ಬೆಳ್ತಂಗಡಿ ತಾಲ್ಲೂಕು, ದ.ಕ. ಜಿಲ್ಲೆ ಇವರಿಗೆ ಸಲ್ಲಿಸಬಹುದಾಗಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement